8:13 AM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಕದ್ರಿ ಪದವು ವಾರ್ಡ್: 9.6 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

27/01/2023, 22:33

ಮಂಗಳೂರು(reporterkarnataka.com): 9.6 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪದವು ವಾರ್ಡ್ 22ರ ಮೇರಿಹಿಲ್, ಗುರುನಗರ, ಬಾಂದೊಟ್ಟು ಪರಿಸರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಮಹಾ ಪೌರರಾದ ಜಯಾನಂದ ಅಂಚನ್, ಬೂತ್ ಅಧ್ಯಕ್ಷರಾದ ಕಾರ್ತಿಕ್ ನಾಯಕ್, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಶಕ್ತಿ ಕೇಂದ್ರ ಪ್ರಮುಖ್ ಶೋಭಾ ಪ್ರವೀಣ್, ಕಾವೂರ್ 2 ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಜೀತ್ ಶೆಟ್ಟಿ,ಮಾಜಿ ಮೇಯರ್ ಮಹಾಬಲ ಮಾರ್ಲ, ಸ್ಥಳೀಯರಾದ ಹರೀಶ ಆಳ್ವ, ವೇಣುಗೋಪಾಲ ಸಾಮಂತ್, ಭರತ್, ಶಿವಾನಂದ್, ಹರ್ಶಿತ್, ವೆಂಕಪ್ಪ, ವೇಣುಗೋಪಾಲ ಮಾರ್ಲ, ಚರಣ್, ಉಪೇಂದ್ರ ನಾಯಕ್ , ವಿಜಯ ಪಕ್ಕಲ ಹಾಗೂ ಕಾರ್ಯಕರ್ತರು ಉಪಸ್ಥಿತಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು