5:46 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು