7:09 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ನಾಳೆ ವರೆಗೆ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ನಿರೀಕ್ಷೆ; ಯಲ್ಲೋ ಅಲರ್ಟ್ 

08/07/2021, 08:46

ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜುಲೈ 9ರವರೆಗೆ ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 9ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು