ಇತ್ತೀಚಿನ ಸುದ್ದಿ
ಕೇಂದ್ರ ಬಜೆಟ್ ನಮಗೆ ತೃಪ್ತಿ ತಂದಿದೆ: ಅಥಣಿ ಶಾಸಕ ಮಹೇಶ ಕುಮಠಳ್ಳಿ
03/02/2023, 14:42

ರಾಹುಲ್ ಅಥಣಿ ಬೆಳಗಾವಿ
info.reporterkarnataka agnail.com
ರೈತರ ಪರ, ದಿನ ದಲಿತರ ಪರ ನಮ್ಮಬಿಜೆಪಿ
ಸರ್ಕಾರ ಇದೆ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ರಮೇಶ ಜಾರಖಿಹೋಳಿ ದಿಲ್ಲಿ ಗೆ ಹೋದ ವಿಚಾರ ನನಗೆ ಗೊತ್ತಿಲ್ಲ ಎಂದರು.