9:22 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು