1:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು ಹೊರವಲಯದ ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ: ಬಸ್ ಗಳಿಗೆ ಬೆಂಕಿ; ಆಕಾಶದತ್ತ ಬೆಂಕಿಯ ಕೆನ್ನಾಲಗೆ

03/02/2023, 23:25

ಮಂಗಳೂರು(reporterkarnataka.com):ನಗರದ ಹೊರವಲಯದ ನಡುಮೊಗೇರುವಿನಲ್ಲಿ ಗ್ಯಾರೇಜಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಬಸ್ಸುಗಳು ಬೆಂಕಿಗಾಹುತಿಯಾಗಿವೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಈ ಗ್ಯಾರೇಜ್ ಇದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಟ್ರಾನ್ಸ್‌‌ ಫಾರ್ಮರ್ ಬ್ಲಾಸ್ಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದೆ.


ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು