6:45 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿ ಸ್ವಾಗತ್ ರಣ್ವೀರ್ ಚಂದ್ ನೇಮಕ

08/07/2021, 15:20

ಕಾಸರಗೋಡು(reporterkarnataka news): ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಅವರು ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 2010ರ ಬ್ಯಾಚ್ ನ ಐಎಎಸ್ ಅಧಿಕಾರಿಯಾದ ಅವರು ನಾಗರಿಕ ಸೇವೆ ಪರೀಕ್ಷೆಯಲ್ಲಿ 69ನೇ ಶ್ರೇಯಾಂಕ ಪಡೆದಿದ್ದರು. ಕಾಸರಗೋಡಿನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ.ಡಿ. ಸಜಿತ್ ಬಾಬು ಅವರನ್ನು ಕೇರಳ ಸರಕಾರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.

ಭಂಡಾರಿ ಸ್ವಾಗತ್ ಅವರು ಕಾಸರಗೋಡಿನ 24ನೇ ಜಿಲ್ಲಾಧಿಕಾರಿ. 

ಇತ್ತೀಚಿನ ಸುದ್ದಿ

ಜಾಹೀರಾತು