10:45 PM Saturday21 - December 2024
ಬ್ರೇಕಿಂಗ್ ನ್ಯೂಸ್
ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

ಇತ್ತೀಚಿನ ಸುದ್ದಿ

ಜೆಡಿ ಇನ್ಸ್‌ಟ್‌ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿಂದ ಶಿಷ್ಯವೇತನಕ್ಕೆ ಆಹ್ವಾನ

08/07/2021, 15:36

ಮಂಗಳೂರು(reporterkarnataka news): ದಕ್ಷಿಣ ಭಾರತಾದ್ಯಂತ1988ರಿಂದಲೂ ವಿಶಿಷ್ಟ ಡಿಸೈನ್ ಶಿಕ್ಷಣವನ್ನು ನೀಡುತ್ತಿರುವ ಜೆಡಿ ಇನ್ಸ್‌ಟ್‌ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ 2021ರ ಶೈಕ್ಷಣಿಕ ವರ್ಷಕ್ಕೆ ಪ್ರವೇಶಗಳನ್ನು ಪ್ರಾರಂಭಿಸಿದೆ. 

38 ಹೆಚ್ಚು ಕಲಿಕಾ ಕೇಂದ್ರಗಳನ್ನು ಹೊಂದಿರುವ ಜೆಡಿ ಇನ್ಸ್‌ಟ್‌ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಂಬಂಧಿಸಿದ ವಿಷಯಗಳಲ್ಲಿ ಸೈದ್ಧಾಂತಿಕ ಮತ್ತು ಕೈಗಾರಿಕಾ ಪ್ರವೇಶದ ನೀಡುವ ಅತ್ಯುತ್ತಮ ಸಂಯೋಜನೆಯ ಪ್ರಖ್ಯಾತ ವಿನ್ಯಾಸ ಶಿಕ್ಷಣ ನೀಡುತ್ತಿದೆ. ಫ್ಯಾಷನ್ ಡಿಸೈನ್, ಇಂಟೀರಿಯರ್ ಡಿಸೈನ್, ಜ್ಯೂವೆಲ್ಲರಿ ಡಿಸೈನ್, ಫ್ಯಾಷನ್ ಕಮ್ಯುನಿಕೇಷನ್, ಫ್ಯಾಷನ್ ಅಂಡ್ ಲೈಫ್‍ಸ್ಟೈಲ್ ಎಂಟರ್‍ಪ್ರಿನ್ಯೂರ್‍ಶಿಪ್, ಫ್ಯಾಷನ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್, ವಿಶುಯಲ್ ಮರ್ಕೆಂಡೈಸಿಂಗ್, ಫ್ಯಾಷನ್ ಫೋಟೋಗ್ರಫಿ ಅಂಡ್ ಹೇರ್ ಅಂಡ್ ಮೇಕಪ್ ಆರ್ಟಿಸ್ಟ್ರಿಗಳಲ್ಲಿ ಪದವಿ, ಸ್ನಾತಕೋತ್ತದರ ಪದವಿ, ಡಿಪ್ಲೊಮಾ ಮತ್ತು ಪೋಸ್ಟ್ ಡಿಪ್ಲೋಮಾ ಕಾರ್ಯಕ್ರಮಗಳನ್ನು ನೀಡುತ್ತಿದೆ.

ಜೆಡಿ ಇನ್ಸ್‌ಟ್‌ಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯ ದಕ್ಷಿಣದ ನಿರ್ದೇಶಕಿ ಸಾಂಡ್ರಾ ಸೆಕ್ವೇರಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು