4:28 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಮಂದಾರಬೈಲು: ಕೋಲ ಬಲಿಸೇವೆ; ಧ್ವನಿ ಸುರುಳಿ ಬಿಡುಗಡೆ

04/02/2023, 22:40

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಶ್ರೀ ಕ್ಷೇತ್ರ ಮಂದಾರಬೈಲು ರಕ್ತೇಶ್ವರಿ, ಮಂತ್ರದೇವತೆ, ರಾಹು ಗುಳಿಗ ಸನ್ನಿಧಿಯಲ್ಲಿ ಕೋಲ ಬಲಿ ಸೇವೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದ್ದು, ಫೆ. 5ರ ವರೆಗೆ ಜರಗಲಿದೆ.

ಇದೇ ಸಂದರ್ಭದಲ್ಲಿ ಶನಿವಾರ ಶ್ರೀ ಕ್ಷೇತ್ರದಲ್ಲಿ ” ಮಂದಾರಬೈಲ್‌ದ ಅಪ್ಪೆ ಮಂತ್ರದೇವತೆಗ್ ಶರಣು” ಎಂಬ ತುಳು ಭಕ್ತಿಗೀತೆಗಳ ಧ್ವನಿ ಸುರುಳಿಯನ್ನು ಶ್ರೀ ಕ್ಷೇತ್ರ ಮಂದಾರ ಬೈಲ್‌ನ ಧರ್ಮದರ್ಶಿಗಳಾದ ಪ್ರಕಾಶ್ ಪಂಡಿತ್ ಬಿಡುಗಡೆಗೊಳಿಸಿದರು.

ಯೋಗಗುರು ಜಗದೀಶ್ ಶೆಟ್ಟಿ ಬಿಜೈ, ಪ್ರಮುಖರಾದ ಕಿರಣ್ ಪಕಳ, ವಿನಯ ಆರ್. ಶೆಟ್ಟಿ, ಕೃಷ್ಣ ಪಂಡಿತ್,ಯತೀಶ್ , ವರುಣ್ ಆಚಾರ್, ಗೋಪಾಲ್ ಶೆಟ್ಟಿ,ರಾಮ ಗುರಿಕಾರರು, ಸುರೇಶ್ ಪೂಜಾರಿ, ಹರೀಶ್ ಪೂಜಾರಿ, ನಿತಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು