5:34 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹಾಸ್ಟೆಲ್ ನ ರಾತ್ರಿ ಊಟ: ಸಿಟಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿವಿಧ ಆಸ್ಪತ್ರೆಗೆ ದಾಖಲು

06/02/2023, 23:20

ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಶಕ್ತಿನಗರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜು ಬಸ್ ಗಳಲ್ಲಿ ಎಜೆ, ಆಸ್ಪತ್ರೆ ಮಂಗಳಾ, ಫಾದರ್ ಮುಲ್ಲರ್, ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಲ ವಿದ್ಯಾರ್ಥಿಗಳು ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಇದೆ. ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಸಿಟಿ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಎಸಿಪಿ ಮಹೇಶ್, ಕದ್ರಿ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು