5:20 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಹಾಸ್ಟೆಲ್ ಊಟದಿಂದ ಅಸ್ವಸ್ಥಗೊಂಡ ನರ್ಸಿಂಗ್ ವಿದ್ಯಾರ್ಥಿಗಳು: ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ

06/02/2023, 23:48

ಮಂಗಳೂರು(reporterkarnataka.com): ಹಾಸ್ಟೆಲ್‍ ನಲ್ಲಿ ರಾತ್ರಿ ಊಟದ ಬಳಿಕ ಅಸ್ವಸ್ಥಗೊಂಡು ಎ.ಜೆ. ಆಸ್ಪತ್ರೆಗೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜತೆ ಚರ್ಚಿಸಿದರು.

52 ಮಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಅವರು ಸೂಚನೆ ನೀಡಿದರು.
ಡಿಸಿಪಿ ದಿನೇಶ್ ಕುಮಾರ್. ಪ್ರಭಾರ ಡಿಎಚ್ ಒ ಡಾ. ರಾಜೇಶ್, ಉರ್ವ ಠಾಣೆಯ ಇನ್ಸ್ಪೆಕ್ಟರ್ ಭಾರತಿ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು