8:14 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಡೊಂಗರಕೇರಿ ಕೆನರಾ ಪ್ರೌಢಶಾಲೆಗೆ ಭೇಟಿ: ಅಮ್ಮೆಂಬಳ ಸುಬ್ಬರಾವ್ ಪೈ ಪ್ರತಿಮೆಗೆ ಹಾರಾರ್ಪಣೆ

07/02/2023, 22:09

ಮಂಗಳೂರು(reporterkarnataka.com):ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ ( ಪ್ರಧಾನ) ಇಲ್ಲಿ ಭೇಟಿ ನೀಡಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.
135 ವರ್ಷಗಳ ಹಿಂದೆ ಭವಿಷ್ಯದ ಭಾರತದ ಬಗ್ಗೆ ದೂರದೃಷ್ಟಿ ಇಟ್ಟುಕೊಂಡು ಅಮ್ಮೆಂಬಳ ಸುಬ್ಬರಾವ್ ಪೈಯವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಕಿಂಗ್ ಕ್ಷೇತ್ರಗಳು ಪ್ರಸ್ತುತ ಸಾಧಿಸಿರುವ ಹಿರಿಮೆಯ ಬಗ್ಗೆ ತೇಜಸ್ವಿ ಸೂರ್ಯ ಅಭಿಮಾನ ಪಟ್ಟುಕೊಂಡರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಆಡಳಿತ ಮಂಡಳಿಯ ಸದಸ್ಯರಾದ‌ ನರೇಶ್ ಶೆಣೈ, ಪ್ರಬಂಧಕರಾದ ವಿವೇಕ್ ಶೆಣೈ ಕಾರ್ಪೋರೇಟರ್ ಗಾಯತ್ರಿ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು