1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶ್ರೀಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲಿ: ಸಂಜಯ ಗೌಡ

10/02/2023, 21:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಾರ್ಮಾಡಿ ಘಾಟ್‌ನಲ್ಲಿರುವ ಶ್ರೀಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಸಂಜಯ ಗೌಡ ಕೊಟ್ಟಿಗೆಹಾರ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಕೊಟ್ಟಿಗೆಹಾರದಲ್ಲಿ ಹೇಳಿಕೆ ನೀಡಿರುವ ಅವರು, ನೂರಾರು ವರ್ಷಗಳ ಇತಿಹಾಸ ಇರುವ ಶ್ರೀ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರಸ್ತುತ ಪೂಜೆ ನಡೆಯುತ್ತಿದ್ದರೂ ವೇದ ಮಂತ್ರದೊAದಿಗೆ ನಿತ್ಯಪೂಜೆ ನಡೆಯುತ್ತಿಲ್ಲ. ಮುಜರಾಯಿ ಇಲಾಖೆ ಈ ಬಗ್ಗೆ ಗಮನ ಹರಿಸಿ ಪ್ರತಿದಿನ ವೇದಮಂತ್ರದೊಂದಿಗೆ ನಿತ್ಯಪೂಜ ನಡೆಯಲು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು