10:48 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಈಶ್ವರಮಂಗಲ: ಶ್ರೀ ಭಾರತೀ ಅಮರಜ್ಯೋತಿ ಥೀಮ್ ಪಾರ್ಕ್ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ

11/02/2023, 20:02

ಪುತ್ತೂರು(reporterkarnataka.com): ಇಲ್ಲಿಗೆ ಸಮೀಪದ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್‌ ಅನ್ನು‌ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿ‌ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು.


ನಂತರ ಸಂದರ್ಶಕರ ಪುಸ್ತಕದಲ್ಲಿ‌ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ನಳೀನಕುಮಾರ್ , ಧರ್ಮಶ್ರೀ ಪ್ರತಿಷ್ಠಾನ ಪ್ರತಿಷ್ಠಾನದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು