1:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಗಾಂಜಾ ಸೇವನೆ: ಯಡ್ತರೆಯಲ್ಲಿ ಯುವಕ ಪೊಲೀಸರ ವಶಕ್ಕೆ; ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

13/02/2023, 14:05

ಕುಂದಾಪುರ(reporterkarnataka.com): ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ ನಿಲ್ದಾಣದಲ್ಲಿ ಫೆ.11ರಂದು ನಡೆದಿದೆ.

ಸ್ಥಳೀಯ ನಿವಾಸಿ ವಿಶಾಲ್(22) ಎಂಬಾತನು ಬಸ್ ನಿಲ್ದಾಣದ ಬಳಿ ಮಾದಕವಸ್ತು ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು