10:15 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಪಿಲಿಕುಳ ಗುತ್ತಿನ ಮನೆಯಲ್ಲಿ ಸಿನಿಮಾ ಚಿತ್ರೀಕರಣ

13/02/2023, 17:43

ಮಂಗಳೂರು(reporterkarnataka.com): ದಕ್ಷಿಣ ಭಾರತದ ಜನಪ್ರಿಯ ನಟ, ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಆಗಮಿಸಿದ್ದಾರೆ.
ಭಾನುವಾರ ರಾತ್ರಿ 9 ಗಂಟೆಯ ವೇಳೆಗೆ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಭಿಮಾನಿಗಳೊಂದಿಗೆ ಫೋಟೋಗೆ ಫೋಸ್ ನೀಡಿದರು. ಬಳಿಕ ಅಭಿಮಾನಿಗಳತ್ತ ಕೈಬೀಸಿ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಸಿನಿಮಾ ಶೂಟಿಂಗಿಗಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ.


ಪಿಲಿಕುಳದ ಗುತ್ತಿನಮನೆಯಲ್ಲಿ ಸಿನಿಮಾ ಚಿತ್ರೀಕರಣ ನಡೆಯಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಅವರ ತಂಡ ಸೇರಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು