5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

14/02/2023, 20:22

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ದರೂರ ಸೇತುವೆ ಬಳಿ ಇರುವ ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 50 ವಯಸ್ಸಿನವರಾಗಿದ್ದು ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ.ಸ್ಥಳದಲ್ಲಿ ಅಥಣಿ ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳೀಯ ಈಜುಗಾರರಿಂದ ಮೃತ ಶವನ್ನು ಹೊರ ತೆಗೆದಿದ್ದಾರೆ. ಅಥಣಿ ಪೊಲೀಸ್ ಠಾಣಾ ಅಧಿಕಾರಿಗಳು ಈ ವಿಷಯದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಅಥಣಿ ಪೊಲೀಸ್ ಠಾಣಾ ಡಿವೈಎಸ್ಪಿ ಶ್ರೀಪಾದ ಜಲದೇ. ಪಿಎಸ್ಐ ಶಿವಶಂಕರ್ ಮುಖರಿ. ಸಿ ಪಿ ಐ ರವೀಂದ್ರ ನಾಯ್ಕೋಡಿ. ಇಎಸ್ಐ ಮಡಿವಾಳ ಹವಾಲ್ದಾರ್ ಎನ್ಎಸ್ ಅರ್ಜುನಗಿ. ಮಲ್ಲಿಕಾರ್ಜುನ ಗುಡ್ಡೂಡಗಿ ಸ್ಥಳದಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು