12:14 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆ: ಪ್ರತಿಭಾ ದಯಾ ಕುಕ್ಕಾಜೆಗೆ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿ

15/02/2023, 18:59

ಮಂಗಳೂರು(reporterkarnataka.com): ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ​​ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯು ನಗರದ ಬೆಂದೂರ್ ವೆಲ್ ನ ಮಾಯಾ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ಜರುಗಿತು.



ಸ್ಪರ್ಧೆಯಲ್ಲಿ ಮಂಗಳೂರು, ಕಾಸರಗೋಡು, ಉಡುಪಿ, ಮಡಿಕೇರಿ, ಕಾರವಾರದಿಂದ 45ಕ್ಕೂ ಹೆಚ್ಚು ಮೇಕಪ್ ಕಲಾವಿದರು ಭಾಗವಹಿಸಿದ್ದರು. ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ದಿ ಬ್ಯೂಟಿ ಬ್ಲಾಗ್ ಮಾಲಕಿ ಪ್ರತಿಭಾ ದಯಾ ಕುಕ್ಕಾಜೆ ಅವರು ತಮ್ಮದಾಗಿಸಿಕೊಂಡರು. ಪ್ರತಿಭಾ ಅವರು ಈ ಹಿಂದೆ 2019 ರ ಬ್ರೈಡಲ್ ಕಾಂಪಿಟೇಶನ್ ನಲ್ಲಿ ವಿನ್ನರ್ ಆಗಿ ಹೊರ ಹೊಮ್ಮಿದ್ದು, 2021 ರ ಶ್ರೀ ಶಾರದಾ ಮಾತಾ ಫೊಟೋ ಕಂಟೆಸ್ಟ್ ಸ್ಪರ್ಧೆಯಲ್ಲಿ ಪ್ರತಿಭಾ ಅವರ ಶ್ರೀ ಶಾರದೆಯ ಮೇಕಪ್ ಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಬಹುಮಾನವು ಒಲಿದಿತ್ತು. ಸೌಂದರ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರತಿಭಾ ದಯಾ ಕುಕ್ಕಾಜೆ ಅವರು ಸೌಂದರ್ಯ ಪ್ರಿಯರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು