ಇತ್ತೀಚಿನ ಸುದ್ದಿ
ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಸೈಕಲ್ ಜಾಥಾ
15/02/2023, 20:57
ಬಂಟ್ವಾಳ(reporterkarnataka.com): ಮೊಡಂಕಾಪು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಜರುಗಿತು.
ಬಂಟ್ವಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ, ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ.,ರಾಷ್ಟ್ರೀಯ ಸೇವಾಯೋಜನೆಯ ಸಹ ಯೋಜನಾಧಿಕಾರಿ ವಿಜೇತ,ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಯೋಜನೆಯ ಸ್ವಯಂಸೇವಕರು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.