ಇತ್ತೀಚಿನ ಸುದ್ದಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಪ್ರವೇಶ ಪತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
16/02/2023, 19:37
ಬೆಂಗಳೂರು(reporterkarnataka.com): ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ.
ಪತ್ರಗಳನ್ನು ಮಂಡಳಿಯ ಜಾಲತಾಣ https://kseab.karnataka.gov.in ನ ಪಿಯು ಪರೀಕ್ಷೆ ಪೋರ್ಟಲ್ ಲಾಗಿನ್ ನಲ್ಲಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿಸಿದೆ. ಪ್ರವೇಶ ಪತ್ರದಲ್ಲಿ ತಪ್ಪಿದ್ದರೇ 24-02-2023 ಒಳಗಾಗಿ ಈ ಮೇಲಿನ ನಂಬರ್ ಗೆ ಸಂಪರ್ಕಿಸುವಂತೆ ಕೋರಲಾಗಿದೆ.














