5:44 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ನಾಗಪುರದ ಆರೆಸ್ಸೆಸ್ ಕೇಂದ್ರ ಕಚೇರಿಗೆ ಕಾಶೀ ಮಠಾಧೀಶರ ಭೇಟಿ: ಮೋಹನ್ ಭಾಗವತ್ ಜತೆ ಮಾತುಕತೆ

18/02/2023, 12:09

ನಾಗಪುರ(reporterkarnataka.com):
ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.

ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್ ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರು ಬೆಂಗಳೂರಿನ ಕಾಶೀಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಆರ್ಶೀವಾದ ಪಡೆದು ನಾಗಪುರದಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಲು ಭಿನ್ನವಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಶೀಮಠಾಧೀಶರೊಂದಿಗೆ ಸಂಸ್ಕೃತ ಭಾರತಿಯ ಪ್ರಮುಖರಾದ ದಿನೇಶ್ ಕಾಮತ್, ವಿಶ್ವನಾಥ ಭಟ್, ರಾಧಾಕೃಷ್ಣ ಭಟ್, ಅಮಿತ್ ದಿನೇಶ್ ಪೈ ಮುಂಬೈ, ಮೋಹನದಾಸ್ ಮಲ್ಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು