ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಪಾದಯಾತ್ರೆ ಹೊರಟಿದ್ದ ಅರಸೀಕೆರೆ ಯುವಕ ಕೊಟ್ಟಿಗೆಹಾರದಲ್ಲಿ ನಾಪತ್ತೆ
19/02/2023, 14:24
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಪಾದಯಾತ್ರೆ ಹೊರಟ್ಟಿದ್ದಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಕಾಣೆಯಾಗಿದ್ದಾನೆ.
ಲವ (22) ಕಾಣೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆ 50 ಜನರ ಪಾದಯಾತ್ರಿ ತಂಡದ ಜೊತೆ ಯುವಕ ಹೊರಟಿದ್ದ.ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














