11:59 PM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ: ಅಷ್ಟ ಮಠಾಧೀಶರೊಂದಿಗೆ ಸಮಾಲೋಚನೆ

20/02/2023, 14:57

ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಡುಪಿ ಶಾಸಕ ರಘುಪತಿ ಭಟ್ ಮುಂತಾದವರು ಉಪಸ್ಥಿತರಿದ್ದರು.
ನಡ್ಡಾ ಅವರು ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೇಜಾವರ ಮಠಕ್ಕೆ ತೆರಳಲಿದರು.
ಅಷ್ಟ ಮಠಾಧೀಶರು ಹಾಗೂ ಕರಾವಳಿ ಭಾಗದ ವಿವಿಧ ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು