7:02 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮುಂಡ್ಕೂರು: ಸಿಡಿಮದ್ದು ಪ್ರದರ್ಶನದ ವೇಳೆ ಬೆಂಕಿ ಅವಘಡ; ಬಾಲಕರು ಸೇರಿ 4 ಮಂದಿ ಆಸ್ಪತ್ರೆಗೆ ದಾಖಲು

20/02/2023, 21:06

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com): ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭವಿಸಿದೆ.

ಅವಘದ ಸಂಭವಿಸಿದ ವೇಳೆಯಲ್ಲಿ ಭಕ್ತರು ಗಾಬರಿಗೊಂಡು ದಿಕ್ಕುಪಾಲಾಗಿ ಓಡುವಾಗ ಪೇಟೆಯ ಮಧ್ಯೆ ಇದ್ದ ಕೊಳಚೆ ಗುಂಡಿಗೆ ಭಕ್ತರು ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಕಿನ್ನಿಗೋಳಿ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು