2:23 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ; ಮೂವರು ಸ್ವಾಮೀಜಿಗಳ ಜತೆ ಸಮಾಲೋಚನೆ

21/02/2023, 19:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮನೆಗೆ ಭೇಟಿ ನೀಡಿದರು. ಹೆಂಗಳೆಯರು ಅವರಿಗೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ನಡ್ಡಾ ಅವರು ಮೂವರು ಸ್ವಾಮೀಜಿಗಳ ಆಶೀರ್ವಾದ ಪಡೆದರು. ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ,
ಶಂಕರದೇವರ ಮಠ ಚಂದ್ರಶೇಖರ ಸ್ವಾಮೀಜಿ,ಬಸವಮಂದಿರದ ಮರುಳಸಿದ್ದ ಸ್ವಾಮೀಜಿಗಳ ಆಶೀರ್ವಾದವನ್ನು ನಡ್ಡಾ ಪಡೆದರು.


ನಡ್ಡಾ ಅವರು ಮೂವರು ಸ್ವಾಮೀಜಿಗಳ ಕಾಲು ಮುಟ್ಟಿ ನಮಸ್ಕರಿಸಿದರು.
ಮೂರು ಮಠಗಳು ಲಿಂಗಾಯಿತ ಸಮುದಾಯಕ್ಕೆ ಸೇರಿದ ಮಠಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು