2:52 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಭದ್ರಾ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು; ಮುಳುಗು ತಜ್ಞರಿಂದ ಶವ ಪತ್ತೆ

22/02/2023, 22:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದು, ಇಂದು ಮೃತದೇಹವನ್ನು ಪತ್ತೆ ಹಚ್ಚಲಾಗಿದೆ.

ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ಮೃತನ ಸಹೋದರರಾದ ಅಯ್ಯಣ್ಣ ಮತ್ತು ಆಡುವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ ಎಂಬುವರು ಶವವನ್ನು ಹುಡುಕಿ ಮೇಲೆ ಎತ್ತಿದ್ದಾರೆ. ಸಾವಿಗೆ ನಿಖರ ಮಾಹಿತಿ ತಿಳಿದಿಲ್ಲ. ಪ್ರಕರಣ ಬಾಳೆಹೊನ್ನೂರು ಠಾಣೆಯಲ್ಲಿ ದಾಖಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸ್ ಹಾಗೂ ಬಾಳೆಹೊನ್ನೂರು ಸರ್ಕಾರಿ ವೈದ್ಯಾಧಿಕಾರಿಗಳಾದ ಪ್ರವೀಣ್ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು