10:45 PM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕುಂಜತ್ತಬೈಲ್: 40 ಲಕ್ಷ ರೂ. ವೆಚ್ಚದಲ್ಲಿ ಬಸವನಗರ ಸಮುದಾಯ ಭವನ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

22/02/2023, 23:30

ಸುರತ್ಕಲ್(reporterkarnataka.com): ಸುಮಾರು 40 ಲಕ್ಷ ರೂ. ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರದಲ್ಲಿ ಬಸವನಗರ ಸಮುದಾಯ ಭವನ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಶರತ್ ಕುಮಾರ್, ಶಕ್ತಿಕೇಂದ್ರ ಅಧ್ಯಕ್ಷ ಗುರುರಾಜ ಪಾಟೀಲ್, ಬೂತ್ ಅಧ್ಯಕ್ಷ ಪ್ರಕಾಶ್ , ಸ್ಥಳೀಯರಾದ ಜಿ ಬಿ ಪಾಟೀಲ್, ಎಲ್ಲಪ್ಪ ಲಕ್ಕುಂಡಿ, ಮಲ್ಲಪ್ಪ ಸಂಗಲದ, ಮಾಲಿಂಗ, ಮುತ್ತುರಾಜ, ಅಯ್ಯಪ್ಪ, ಗದಿಗಪ್ಪ , ಬಸವರಾಜ್, ಗಣೇಶ್, ಅಶೋಕ್, ಹನುಮಂತ, ಮಣಿ, ಅಪ್ಪಣ್ಣ, ಸತೀಶ್, ಸಾವಿತ್ರಿ ಹಾಗೂ ಪರಿಸರದ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು