11:04 AM Tuesday26 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ

23/02/2023, 13:11

ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರಾಜರಂಜಿನಿ ಕಲಾತಂಡದಿಂದ ಪೂರೈಸಿಸ್ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಡಾ. ರಘು ಉದ್ಘಾಟಿಸಿದರು. ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿಗಳಾದ ಈಶ್ವರ್ ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿಗಳಾದ ಹುಚ್ಚೇಗೌಡ ಹಾಗೂಆರೋಗ್ಯ ಸುರಕ್ಷಾಧಿಕಾರಿಗಳು ಕಲಾವತಿಯವರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು