4:02 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು

23/02/2023, 16:15

ಮಂಗಳೂರು(reporter Karnataka.com):

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ.
ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್ವೇ ಡಿಐಜಿ ಹುದ್ದೆಗೆ ವರ್ಗಾವಣೆ ಹೊಂದಿದ್ದಾರೆ.

ಹಾಡುವ ಕಮಿಷನರ್ ಎಂದೇ ಕರಾವಳಿಯಲ್ಲಿ ಪ್ರಖ್ಯಾತರಾದ ಶಶಿ ಕುಮಾರ್ ವಿರುದ್ಧ ಇತ್ತೀಚಿಗಿನ ದಿನಗಳಲ್ಲಿ ಕೆಲವು ಆರೋಪಗಳು ಕೇಳಿಬರುತ್ತಿದ್ದವು. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲಂಚ ಕೇಳುತ್ತಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರ ಎದುರೇ ಆರೋಪ ಮಾಡಿದ್ದರು. ಕ್ರಮ ಕೈಗೊಳ್ಳುವುದಾಗಿ ಅಲೋಕ್ ಕುಮಾರ್ ಸಭೆಯಲ್ಲಿ ಭರವಸೆ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು