8:02 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ಗೋಪಾಡಿಯ ನಿವಾಸಿ ಚಿಕಿತ್ಸೆ ಫಲಿಸದೆ ಸಾವು

24/02/2023, 13:13

ಉಡುಪಿ(reporterkarnataka.com):
ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ.

ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು,ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದರು.
ಮೃತರ ಬಳಿ ಆಧಾರ್ ಕಾರ್ಡ್ ಸಿಕ್ಕಿದ್ದು, ಅದರಂತೆ ಮೃತರ ಹೆಸರು ಮಾರ್ಟಿನ್ ಪ್ರಸಾದ್ ಮಾಬೆನ್, ಕುಂದಾಪುರದ ಗೋಪಾಡಿ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಸೂರಜ್ ಕಡಿಯಾಳಿ ಸಹಕರಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು