10:32 PM Sunday28 - April 2024
ಬ್ರೇಕಿಂಗ್ ನ್ಯೂಸ್
ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ…

ಇತ್ತೀಚಿನ ಸುದ್ದಿ

ಗಮನಿಸಿ : ಗೊಂದಲ ಬೇಡ, ಈ ವಾರ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ, ದ.ಕ. ಜಿಲ್ಲಾಡಳಿತ ಸ್ಪಷ್ಟನೆ

13/05/2021, 20:46

ಮಂಗಳೂರು (Reporter Karnataka News)

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು.

ಕಳೆದ ವಾರ ವಾರಾಂತ್ಯ(ವೀಕೆಂಡ್) ಕರ್ಫ್ಯೂ ಜಾರಿಯಲ್ಲಿತ್ತು ಆದರೆ ಈ ವಾರ ಕರ್ನಾಟಕ ಸರಕಾರದ ಮಾರ್ಗಸೂಚಿಯನ್ನೇ ಅನುಸರಿಸಲಾಗುತ್ತಿದ್ದು, ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು