6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಾರ್ಕಳದ ಅಜೆಕಾರು ಸಮೀಪದ ಬಾವಿಗೆ ಬಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ ಅಗ್ನಿಶಾಮಕ ದಳ

26/02/2023, 14:31

ಕಾರ್ಕಳ(reporterkarnataka.com): ಅಜೆಕಾರು ಕೈಕಂಬ ಎಂಬಲ್ಲಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರನ್ನು
ಕಾರ್ಕಳ ಅಗ್ನಿ ಶಾಮಕ ದಳವು ರಕ್ಷಿಸಿದ ಘಟನೆ ಫೆ.26ರ ಬೆಳಿಗ್ಗೆ‌ ನಡೆದಿದೆ.

ಸುಕುಮಾರ(40) ಎಂಬವರು ಬಾವಿಗೆ ಬಿದ್ದು ಜೀವಾಪಾಯದಿಂದ ಪಾರಾದವರು.
ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಬಾವಿಯಿಂದ ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಆಕಸ್ಮಿಕವಾಗಿ ಯುವಕ‌ ಬಿದ್ದಿರ ಬೇಕೆಂದು ಶಂಕಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಬಿ ಎಂ ಸಂಜೀವ್, ದಪೆದರ್ ಅಚ್ಚುತ ಸಿಬ್ಬಂದಿಗಳಾದ ಚಂದ್ರಶೇಖರ್, ,ನಿತ್ಯಾನಂದ, ಸುಜಯ್, ಉಮೇಶ್, ವಿನಾಯಕ,ಸಂಜಯ್ ಪಾಲ್ಗೊಂಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು