1:13 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಧಗಧಗನೆ ಉರಿದ ನೀಲಗಿರಿ ಅರಣ್ಯ; ಅತ್ಯಮೂಲ್ಯ ಸಸ್ಯ ಸಂಪತ್ತು ನಾಶ

28/02/2023, 19:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನೀಲಗಿರಿ ಅರಣ್ಯ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.


ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಬೆಂಕಿಗಾಹುತಿಗೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್ಟು ಹೆಚ್ಚಾಗಿದೆ.
ಸುಮಾರು ಅರ್ಧ ಕಿ.ಮೀ. ವರೆಗೆ ದಟ್ಡ ಹೊಗೆ
ಆವರಿಸಿದೆ. ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅಗ್ನಿ ದುರಂತಕ್ಕೆ ಕಿಡಿಗೇಡಿಗಳ ಕೃತ್ಯ ಕಾರಣ ಎಂದು
ಶಂಕಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು