5:48 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಇಂದಿನಿಂದ ಭಕ್ತಾದಿಗಳಿಗೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನಾವಕಾಶ

11/07/2021, 10:53

ಉಡುಪಿ(reporterkarnataka news); ಅಷ್ಟ ಮಠಗಳು ಮೂಲಕ ಇಡೀ ವಿಶ್ವ ವಿಖ್ಯಾತವಾಗಿರುವ ಉಡುಪಿಯ ಶ್ರೀಕೃಷ್ಣ ದೇಗುಲದಲ್ಲಿ ಇಂದಿನಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ದೇಗುಲಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ದೇವಾಲಯಕ್ಕೂ ಭಕ್ತರ ಪ್ರವೇಶ ನಿರಾಕರಿಸಲಾಗಿತ್ತು. ಜುಲೈ 5ರಿಂದ ರಾಜ್ಯ ಸರಕಾರ ದೇಗುಲಗಳ ಪ್ರವೇಶಕ್ಕೆ ಭಕ್ತರಿಗೆ ಅನುಮತಿ ನೀಡಿತ್ತು. ಆದರೆ ಉಡುಪಿಯಲ್ಲಿ ಶ್ರೀಕೃಷ್ಣ ಮುಖ್ಯ ಪ್ರಾಣ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಇದೀಗ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಮಧ್ಯಾಹ್ನ 2ರಿಂದ ಸಂಜೆ 6ರ ವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು