12:31 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಭೇಟಿ: ಸ್ವರ್ಣಹಾರ ಸಮರ್ಪಣೆ

12/03/2023, 18:38

ಮಂಗಳೂರು(reporterkarnataka.com): ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.


ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು.
ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀ ವಿಠೋಭ ದೇವರಿಗೆ ದೇವಳದ ಅರ್ಚಕ ವೃಂದದಿಂದ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಕಾಶೀಮಠ ಸಂಸ್ಥಾನದ ಆರಾಧ್ಯ ದೇವರಾದ ವ್ಯಾಸ ರಘುಪತಿಯ ಚಿತ್ರವಿರುವ ಸ್ವರ್ಣಹಾರವನ್ನು ಶ್ರೀ ವಿಠೋಭ ದೇವರಿಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ವಿಶ್ವನಾಥ ಭಟ್ ಪಂಡರಾಪುರ ಬ್ಯಾಂಕಿನ ಸಿಇಒ ಉಮೇಶ್ ವಿರ್ದೆ, ಕೊಚ್ಚಿ ನವೀನ್ ಕಾಮತ್ ಹಾಗೂ ಕಾಶೀಮಠದ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು