7:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಹೆಬ್ರಿ: ಮಾನಸಿಕ ಖಿನ್ನತೆಯಿಂದ ವೃದ್ಧ ಮಹಿಳೆ ನೇಣಿಗೆ ಶರಣು

15/03/2023, 16:05

ಕಾರ್ಕಳ(reporterkarnataka.com):
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಮಲ ಶೆಡ್ತಿ (86) ಆತ್ಮಹತ್ಯೆ ಶರಣಾದವರು.

ಕಮಲ ಶೆಡ್ತಿ ಕಳೆದ 15 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡಿದರು ಗುಣಮುಖರಾಗದೆ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಮಾರ್ಚ್ 13ರಂದು ಮಧ್ಯಾಹ್ನ ತನ್ನ ಮನೆಯ ಒಳಗೆ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು