9:17 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ: ಮಾರ್ಚ್ 20ರಿಂದಲೇ ಆರಂಭ

16/03/2023, 20:36

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಇಲಾಖೆಗಳ ಹಾಗೂ ವಿವಿಧ ಬ್ಯಾಂಕ್ ಗಳ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ ಮಾರ್ಚ್ 20ರಿಂದ ಆರಂಭವಾಗುವುದು.

*ತರಬೇತಿಯ ವೈಶಿಷ್ಟ್ಯಗಳು:*
*120 ತರಗತಿಗಳು (ಸಾಮಾನ್ಯ ಬ್ಯಾಚ್)
* ಅಧ್ಯಯನ ಸಾಮಗ್ರಿ
*15 ವಿಷಯವಾರು ಪರೀಕ್ಷೆಗಳು ಮತ್ತು 15 ಅಣಕು ಪರೀಕ್ಷೆಗಳು.
*ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಅಧ್ಯಯನ ಸಾಮಗ್ರಿಯ ಸಾಫ್ಟ್ ಕಾಪಿ.
* ಬ್ಯಾಚ್ ಸಮಯ: 10.30 ರಿಂದ 11.30 ರವರೆಗೆ
* ಶುಲ್ಕ ರೂ 12,000/- (ರಿಯಾಯತಿ ರೂ. 6,000/-)

*ನಿಯಮಿತ ಬ್ಯಾಚ್ 20.03.2023 ರಿಂದ ಪ್ರಾರಂಭವಾಗುತ್ತದೆ*

ಮೊಬೈಲ್: 7349327494

*ವೆಬ್‌ಸೈಟ್‌ಗೆ ಭೇಟಿ ನೀಡಿ: www.shlaghya.in

ಶ್ಲಾಘ್ಯ ತರಬೇತಿ ಸಂಸ್ಥೆ,
‘ಶೀಲಾ ಸನ್ನಿಧಿ’, ಬ್ಯಾಂಕ್ ಆಫ್ ಬರೋಡಾ ಹಿಂದುಗಡೆ, ಬೊಂದೇಲ್, ಮಂಗಳೂರು – 575008.

ಇತ್ತೀಚಿನ ಸುದ್ದಿ

ಜಾಹೀರಾತು