7:21 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ

17/04/2021, 05:05

ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ

ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದರು.

 

ಪಕ್ಷದ ಉನ್ನತ ಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದು ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು