3:04 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬೀದರ್ ದಕ್ಷಿಣ ಕ್ಷೇತ್ರ: ಹಲವು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

24/03/2023, 01:16

ಬೀದರ್(reporterkarnataka.com):
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಖಾಶೇಂಪೂರ ಅತಿಥ ಗೃಹದಲ್ಲಿ ಹಲವು ಮಂದಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡರು.
ಶಾಸಕ ಬಂಡೇಪ್ಪ ಖಾಶೇಂಪೂರ ಮಾಡುವ ಅಭಿವೃದ್ಧಿ ಕಾರ್ಯಗಳು ಹಾಗೂ ಜೆಡಿಎಸ್ ಪಕ್ಷದ ಪಂಚ ರತ್ನ ಯೋಜನೆಯನ್ನು ಮೆಚ್ಚಿ ಶಾಸಕರ ಖಾಶೇಂಪೂರ ಅಥಿತಿ ಗೃಹದಲ್ಲಿ ಬಂಬಳಗಿ ಗ್ರಾಮ ಪಂಚಾಯತ ಸದಸ್ಯ ಪ್ರಕಾಶ್ ಭಾಲೆ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುಟರಾಜ್ ರೇಕುಳಗಿ, ಬೋಮಗೋಂಡ್ ಚಿಟ್ಟಾವಾಡಿ ಎಸ್.ಟಿ.ಘಟಕದ ಜಿಲ್ಲಾ ಅದ್ಯಕ್ಷರು.ಹಾಗೂ ಜೆಡಿಎಸ್ ಯುವ ಘಟಕದ ಅದ್ಯಕ್ಷ ರೇವಣ ಸಿದ್ದಪ್ಪ ಬಾವಗಿ ಸಿರಕಟನಳ್ಳಿ.ಕ್ರಿಸ್ಟೋಫರ್ ಎಸ್‌ ರೇಕುಳಗಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು