3:08 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

24/03/2023, 22:58

ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.


ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿಸೋಜ, ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಜಪ್ಪಿನಮೊಗರು ವಾರ್ಡ್ ಅಧ್ಯಕ್ಷ ಸುಧಾಕರ್.ಜೆ, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು