8:04 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳ ಪಾದಯಾತ್ರೆ: ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ಬಾಣ ಹರಕೆ ಸಲ್ಲಿಕೆ

26/03/2023, 13:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗಲೆಂದು ಅವರ ಅಭಿಮಾನಿಗಳು ಭಾನುವಾರ ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದರು.


ಪಾದಯಾತ್ರೆ ವೇಳೆ ಸಿ.ಟಿ.ರವಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು.300ಕ್ಕೂ ಅಧಿಕ ಅಭಿಮಾನಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ನಡೆಯಿತು. ಇದು ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ರವಿ ಅವರ ಬೆಂಬಲಿಗರು ಸುಬ್ರಹ್ಮಣ್ಯಸ್ವಾಮಿಗೆ ಬೆಳ್ಳಿಯ ಬಾಣ ನೀಡಿ ಬೇಡಿಕೊಂಡರು. ಸಿ.ಟಿ.ರವಿ ಮನೆಗೆ ಬಂದು ಬೆಳ್ಳಿಯ ಬಾಣವನ್ನು ಅಭಿಮಾನಿಗಳು ತೆಗೆದುಕೊಂಡ ಹೋದರು.

ಇತ್ತೀಚಿನ ಸುದ್ದಿ

ಜಾಹೀರಾತು