7:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕರ ನಿವಾಸದಲ್ಲಿ ಚೆಕ್ ವಿತರಣೆ: ಮೂಡಿಗೆರೆ ಎಂಎಲ್ ಎ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲು

30/03/2023, 20:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚುನಾವಣಾ ನೀತಿ ಸಂಹಿತೆ ಉಲ್ಲಂಘಿನೆ ಹಿನ್ನೆಲೆಯಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.
ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ.


ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರು ಶಾಸಕರ ವಿರುದ್ಧ ದೂರು ನೀಡಿದ್ದಾರೆ. ಕುಮಾರಸ್ವಾಮಿ ನಿವಾಸದಲ್ಲಿ ಚೆಕ್ ವಿತರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಚುನಾವಣಾ ಅಧಿಕಾರಿಗಳು ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆಯಡಿ ಪೊಲೀಸರು
ದೂರು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು