5:15 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ತರೀಕೆರೆ: ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ ಚಿನ್ನ- ಬೆಳ್ಳಿ ವಶ

01/04/2023, 09:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವಮೊಗ್ಗ-ಚಿಕ್ಕಮಗಳೂರು ಗಡಿ‌ಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.

ಟಾಟಾ ಏಸ್ ನಲ್ಲಿ ಚಿನ್ನ-ಬೆಳ್ಳಿ ಸಾಗಿಸಲಾಗುತ್ತಿತ್ತು.
ಟಾಟಾ ಏಸ್ ಗಾಡಿಯನ್ನ ಓಪನ್ ಮಾಡದ ಪೊಲೀಸರು. ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂದ ನಂತರ ಓಪನ್ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು