ಇತ್ತೀಚಿನ ಸುದ್ದಿ
ರಾಜ್ಯಮಟ್ಟದ ‘ಆಕೃತಿ’ ಉತ್ಸವ: ಮೂಡುಬಿದರೆಯ ಮೈಟ್ ಗೆ ಚಾಂಪಿಯನ್ ಶಿಪ್; ಸಹ್ಯಾದ್ರಿ ರನ್ನರ್ ಅಪ್
03/04/2023, 22:29
ಮಂಗಳೂರು(reporterkarnataka.com): ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವದಲ್ಲಿ ಮೂಡುಬಿದಿರೆಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ್ ಕಾಲೇಜು (ಮೈಟ್)ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ
ಅಡ್ಯಾರ್ ನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ
ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ವಿಜೇತರನ್ನು ಪ್ರಶಸ್ತಿಯೊಂದಿಗೆ ಗೌರವಿಸಿದರು. ಚಿತ್ರ ವಿನ್ನರ್ಸ್ ಮತ್ತು
ರನ್ನರ್ ತಂಡ