9:42 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗುರುಪುರ ಮಠದಬೈಲು: ಯಕ್ಷಗಾನ ಬಯಲಾಟ ರಜತ ಮಹೋತ್ಸವ ಸಂಭ್ರಮ

03/04/2023, 23:24

ಗುರುಪುರ(reporterkarnataka.com):
ಕಟೀಲು ಯಕ್ಷಗಾನ ಸೇವಾ ಸಮಿತಿ ಹಾಗೂ ಊರ ಹತ್ತು ಸಮಸ್ತರು ಮಠದ ಬೈಲು, ಗುರುಪುರ ಇದರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ವರ್ಷಂಪ್ರತಿ ನಡೆಯುವ ಯಕ್ಷಗಾನ ಬಯಲಾಟದ ರಜತ ಸಂಭ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಪಾಲ್ಗೊಂಡರು.


ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಡಾ. ಭರತ್ ಶೆಟ್ಟಿ ಅವರನ್ನು ಆರ್ಶೀವದಿಸಿದರು.
ಈ ಸಂದರ್ಭದಲ್ಲಿ ಪ್ರಮುಖರು, ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು