8:37 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು; ಪ್ರಯಾಣಿಕರು ಪ್ರಾಣಾಪಯದಿಂದ ಪಾರು

04/04/2023, 00:28

ಕಾರ್ಕಳ(reporterkarnataka.com): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ
ನಡೆದಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಘಟನೆಯಲ್ಲಿ ಕಾರಿನ ಎಡಬದಿಯು ಸಂಪೂರ್ಣ ಜಖಂ ಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು