9:44 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರಿಂದ ಹಿರಿಯ ಮುಖಂಡರ ಮನೆಗೆ ಭೇಟಿ: ಬೆಂಬಲ ಯಾಚನೆ

04/04/2023, 18:00

ಸುಳ್ಯ(reporterkarnataka.com): ರಾಜ್ಯ ವಿಧಾನಸಭೆ ಚುನಾವಣಾ ಅಖಾಡಕ್ಕಿಳಿದಿರುವ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಬೆಂಬಲ ಯಾಚಿಸಿದರು.


ಕೃಷ್ಣಪ್ಪ ಅವರು ಸುಳ್ಯ ಸಮೀಪದ ಅರಂತೋಡಿನಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಬಿ. ದಿವಾಕರ ರೈ, ಅರಂತೋಡು ಗ್ರಾಮ ಸಮಿತಿ ಅಧ್ಯಕ್ಷ ಜನಾರ್ದನ ಅಡ್ಕಬಳೆ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ಪ ಗೌಡ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ , ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಎನ್ ಎಸ್ ಯುಐ ಅಧ್ಯಕ್ಷ ಕೀರ್ತನಾ ಕೊಡಪಾಲ, ನಿತ್ಯಾನಂದ ಕುಕ್ಕುಂಬಳ, ತಾಜುದ್ದೀನ್ ಅರಂತೋಡು, ಆದಂ ಹಲ್ಯಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು