9:46 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ದೇರೆಬೈಲ್ ಕೊಂಚಾಡಿ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇಗುಲ ವಾರ್ಷಿಕ ಜಾತ್ರಾ ಮಹೋತ್ಸವ

05/04/2023, 12:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ತೋಟದ ಮನೆ
ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮೂಲ ನಾಗಬ್ರಹ್ಮ ಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಸಂಭ್ರಮ- ಸಡಗರದಲ್ಲಿ ಜರುಗಿದ್ದು, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು, ಮುಖಂಡರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು