4:31 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಹೇಗಿದ್ರ ಸಿ.ಟಿ. ರವಿನೇ ಗೆಲ್ಲೋದು ಸರ್!: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ರಸೂಲ್ ಖಾನ್ ಆಡಿಯೋ ಬಹಿರಂಗ

05/04/2023, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ. ರವಿನೇ ಗೆಲ್ಲೋದು ಸರ್..! ಎಂಬ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ರಸೂಲ್ ಖಾನ್ ಆಡಿಯೋ ಬಹಿರಂಗಗೊಂಡಿದ್ದು, ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.
ಪಕ್ಷಕ್ಕೆ ಮುಜುಗರ ತರುವ ನಡವಳಿಕೆಯಿಂದ ರಸೂಲ್ ಖಾನ್ ವಜಾ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಸಿ.ಟಿ.ರವಿ ಗೆದ್ದೇ ಗೆಲ್ತಾರೆ. 100% ಸಿ.ಟಿ. ರವಿ ಗೆಲ್ತಾರೆ ಅಂತ ರಸೂಲ್ ಖಾನ್ ಹೇಳಿರುವ ಆಡಿಯೋ ಇದೀಗ ವೈರಲ್ ಆಗಿದೆ.ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಬೆನ್ನಲ್ಲೇ ರಸೂಲ್ ಖಾನ್ ಅವರನ್ನು
ವಜಾ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು