4:50 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ

06/04/2023, 16:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.
ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ.
ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒತ್ತಾಯಿಸಿ ಹೈಕಮಾಂಡ್ ಗೆ
ಮೇಲ್ ಸಂದೇಶ ಕಳುಹಿಸಲಾಗಿದೆ.
ಕುಮಾರಸ್ವಾಮಿ ಪರ-ವಿರೋಧದ ತಂಡದಿಂದ ಮೇಲ್ ವಾರ್ ನಡೆದಿದೆ. ಕುಮಾರಸ್ವಾಮಿ ವಿರೋಧಿ ಬಣ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ
ಮೇಲ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.
ನಡ್ಡಾ, ಬಿ.ಎಲ್. ಸಂತೋಷ್ ಗೆ ಮೇಲ್ ಮಾಡಲಾಗಿದೆ. ಕುಮಾರಸ್ವಾಮಿ ಪರ-ವಿರೋಧ ಬಣಗಳಿಂದ ಹೈಕಮಾಂಡ್ ಗೆ ಸಾವಿರಾರು ಮೇಲ್ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು